ಮುಂಬೈ: ಉಬರ್ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪೌರತ್ವ (ಕಾಯ್ದೆ) ತಿದ್ದುಪಡಿ (ಸಿಎಎ) ವಿರುದ್ಧದ ಪ್ರತಿಭಟನೆಗಳ ಕುರಿತು ಮಾತನಾಡಿದ ಸಾಹಿತಿ ಬಪ್ಪಾದಿತ್ಯ ಸರ್ಕಾರ್ ಅವರನ್ನು ಪೊಲೀಸರಿಗೊಪ್ಪಿಸಿದ ಚಾಲಕನಿಗೆ ಬಿಜೆಪಿ ಮುಂಬೈ ಘಟಕದ ಅಧ್ಯಕ್ಷ ಮಂಗಲ್ ಪ್ರಭಾತ್ ಲೋಧಾ ಅವರು ಶನಿವಾರ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಕ್ಯಾಬ್ ಚಾಲಕ ರೋಹಿತ್ ಗೌರ್ ಅವರಿಗೆಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಅವರು ‘ಜಾಗೃತ ನಾಗರಿಕ ಪ್ರಶಸ್ತಿ’ ಪ್ರದಾನ ಮಾಡಿದರು.

‘ಬಪ್ಪಾದಿತ್ಯ ಅವರು ಸಿಎಎ ವಿರುದ್ಧ ದೇಶ ವಿರೋಧಿ ಪಿತೂರಿ ನಡೆಸಿದ್ದಾರೆ’ ಎಂದು ಮಂಗಲ್ ಪ್ರಭಾತ್ ಆರೋಪಿಸಿದ್ದಾರೆ.ರೋಹಿತ್ ಅವರಿಗೆ ಸನ್ಮಾನ ಮಾಡುವ ಚಿತ್ರವನ್ನು ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.