ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾರ್ಚ್ 19ರಂದು ಕಾಂಗ್ರೆಸ್ ಪ್ರಣಾಳಿಕೆಗೆ ಅಂತಿಮ ರೂಪ

Published 17 ಮಾರ್ಚ್ 2024, 23:35 IST
Last Updated 17 ಮಾರ್ಚ್ 2024, 23:35 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರೂಪಿಸುವ ಕುರಿತು ಚರ್ಚಿಸಲು ಮಾರ್ಚ್ 19ರಂದು ಸಭೆ ಸೇರಲಿದ್ದು, ಪ್ರಣಾಳಿಕೆಗೆ ಅಂತಿಮ ರೂಪ ನೀಡಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಮಾರ್ಚ್ 19 ಮತ್ತು 20ರಂದು ಸಭೆ ಸೇರುವ ಸಾಧ್ಯತೆ ಇದ್ದು, ಲೋಕಸಭಾ ಚುನಾವಣೆಗೆ ಅಭ್ಯರ್ಥಿ
ಗಳನ್ನು ಅಂತಿಮಗೊಳಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT