ಸೋಮನಾಥನ್ 1987ನೇ ಬ್ಯಾಚ್‌ನ ತಮಿಳುನಾಡು ಕೇಡರ್‌ನ ಐಎಎಸ್ ಅಧಿಕಾರಿ. ಈ ಮೊದಲು, ಅವರು ತಮಿಳುನಾಡು ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ನಂತರ, ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ, ಪ್ರಧಾನಿ ನರೇಂದ್ರ ಮೋದಿ ಅವರ ಹೆಚ್ಚುವರಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.