ಈ ಮಧ್ಯೆ, ಪ್ರಧಾನಿ ಕಚೇರಿ ಈ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದು, ‘ಶಾರ್ಟ್ ಸರ್ಕಿಟ್ನಿಂದಾಗಿ ಲೋಕ ಕಲ್ಯಾಣ್ ಮಾರ್ಗದಲ್ಲಿ ಬೆಂಕಿ ಹೊತ್ತಿಕೊಂಡಿದೆ.ಪ್ರಧಾನಿಯವರ ನಿವಾಸ ಅಥವಾ ಕಚೇರಿ ಪ್ರದೇಶದಲ್ಲಿ ಅವಘಡ ಉಂಟಾಗಿಲ್ಲ. ಎಸ್ಪಿಜಿ ರಿಸೆಪ್ಷನ್ ಪ್ರದೇಶದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಿಯಂತ್ರಣದಲ್ಲಿದೆ’ ಎಂದು ಉಲ್ಲೇಖಿಸಿದೆ.