ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ| ನಟಿ ತುನಿಷಾ ಮೃತದೇಹ ದೊರೆತ ಸ್ಟುಡಿಯೊದಲ್ಲಿ ಅಗ್ನಿ ಅವಘಡ

Published 13 ಮೇ 2023, 12:54 IST
Last Updated 13 ಮೇ 2023, 12:54 IST
ಅಕ್ಷರ ಗಾತ್ರ

ಪಾಲ್ಗರ್‌ (ಮಹಾರಾಷ್ಟ್ರ) (ಪಿಟಿಐ): ನಟಿ ತುನಿಷಾ ಶರ್ಮಾ ಅವರು 2022ರ ಡಿಸೆಂಬರ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಮಹಾರಾಷ್ಟ್ರದ ಪಾಲ್ಗರ್‌ ಜಿಲ್ಲೆಯ ವಾಸೈ ವಿಹಾರದ ಭಜನ್‌ಲಾಲ್‌ ಚಿತ್ರೀಕರಣ ಸ್ಟುಡಿಯೊದಲ್ಲಿ ಅಗ್ನಿ ಅವಗಢ ಸಂಭವಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ತುನಿಷಾ ಶರ್ಮಾ ಮೃತದೇಹ ಇದೇ ಸ್ಟುಡಿಯೊದ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 

ಶನಿವಾರ ಬೆಳಿಗ್ಗೆ ಸುಮಾರು 4 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಗ್ನಿಶಾಮದ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT