ಲಖನೌ: ಉತ್ತರ ಪ್ರದೇಶದ ಕಾನ್ಪುರದ ಹಾಸಿಗೆ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕಾನ್ಪುರದ ರಾನಿಯಾದಲ್ಲಿರುವ ಆರ್‌ಪಿ ಪಾಲಿ ಪ್ಲಾಸ್ಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಇರಾನ್ | ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಸ್ಫೋಟ; 19 ಮಂದಿ ಕಾರ್ಮಿಕರ ಸಾವು.ಜಮ್ಮು | ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಶಸ್ತ್ರಾಸ್ತ್ರ ವಶಪಡಿಸಿಕೊಂಡ ಸೇನೆ.
ಮೃತಪಟ್ಟ ಆರು ಮಂದಿ 25 ವರ್ಷದೊಳಗಿನ ಯುವಕರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸಂಬಂಧ ಕಂಪನಿಯ ಮೂವರು ನಿರ್ದೇಶಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಭಾರತಕ್ಕೆ 297 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿದ ಅಮೆರಿಕ.ಮಧ್ಯಪ್ರದೇಶ | ಕ್ಲೋರಿನ್ ಅನಿಲ ಸೋರಿಕೆ: 12 ಮಂದಿ ಆಸ್ಪತ್ರೆಗೆ ದಾಖಲು.ನಮ್ಮ ಸಂದೇಶ ಸ್ಪಷ್ಟವಾಗಿದೆ: 'ಕ್ವಾಡ್' ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಮಾತು.US Election 2024 | ಅಕ್ಟೋಬರ್ 23ರಂದು ಮತ್ತೊಮ್ಮೆ ಟ್ರಂಪ್–ಕಮಲಾ ಮುಖಾಮುಖಿ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.