ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ: ಭೂಶಿ ಅಣೆಕಟ್ಟು ಬಳಿಯ ಜಲಪಾತದಲ್ಲಿ ಮುಳುಗಿ ಐವರ ಸಾವು?

Published 30 ಜೂನ್ 2024, 12:38 IST
Last Updated 30 ಜೂನ್ 2024, 12:38 IST
ಅಕ್ಷರ ಗಾತ್ರ

ಪುಣೆ(ಮಹಾರಾಷ್ಟ್ರ): ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಮುಳುಗಿ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಐವರು ವಿಹಾರಕ್ಕೆಂದು ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಲೋನಾವಾಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT