ತಿರುವನಂತರಪುರ: ಕೇರಳದಲ್ಲಿ ವ್ಯಾಪಕವಾಗುತ್ತಿರುವ ಝೀಕಾ ವೈರಸ್ ಸೋಂಕು ಮತ್ತೆ ಐವರಲ್ಲಿ ದೃಢಪಟ್ಟಿದೆ. ಇವರಲ್ಲಿ ನಾಲ್ವರು ಮಹಿಳೆಯರು. ಈ ಮೂಲಕ ರಾಜ್ಯದಲ್ಲಿ ಝೀಕಾ ಸೋಂಕಿತರ ಒಟ್ಟಾರೆ ಸಂಖ್ಯೆ 28ಕ್ಕೆ ಏರಿಕೆಯಾದಂತಾಗಿದೆ.

ಹೊಸ ಪ್ರಕರಣಗಳಲ್ಲಿ ಇಬ್ಬರು ಇಲ್ಲಿನ ಅನಾಯರಾ ಮೂಲದವರಾಗಿದ್ದು, ಮೂರು ಕಿ.ಮೀ ವ್ಯಾಪ್ತಿಯಲ್ಲಿಯೇ ರೋಗದ ಕ್ಲಸ್ಟರ್ ಅನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ತಿಳಿಸಿದ್ದಾರೆ.

ಇತರ ಸ್ಥಳಗಳಿಗೆ ಸೋಂಕು ಹರಡುವುದನ್ನು ತಡೆಯಲು ಈ ಪ್ರದೇಶದಲ್ಲಿ ಸೊಳ್ಳೆಗಳನ್ನು ನಾಶಪಡಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.