ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಡಿ ಮಾಜಿ ಸಂಸದ ಪ್ರಭಾಸ್‌ ಕುಮಾರ್‌ ಸಿಂಗ್‌ ಬಿಜೆಪಿಗೆ ಸೇರ್ಪಡೆ

Published 15 ಏಪ್ರಿಲ್ 2024, 13:33 IST
Last Updated 15 ಏಪ್ರಿಲ್ 2024, 13:33 IST
ಅಕ್ಷರ ಗಾತ್ರ

ನವದೆಹಲಿ: ಬಿಜು ಜನತಾ ದಳದ (ಬಿಜೆಡಿ) ಮಾಜಿ ಸಂಸದ ಪ್ರಭಾಸ್‌ ಕುಮಾರ್‌ ಸಿಂಗ್‌ ಅವರು ಸೋಮವಾರ ಬಿಜೆಪಿ ಸೇರಿದರು. 

‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿಕೊಂಡು ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಬಿಜೆಡಿಯಲ್ಲಿ ಯಾವುದೇ ‘ಗೌರವ ಮತ್ತು ಸ್ವಾಭಿಮಾನ’ ಇಲ್ಲ’ ಎಂದು ಈ ಹಿಂದೆ ಒಡಿಶಾದ ಬರ್ಗಢ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಪ್ರಭಾಸ್‌, ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವನ್ನು ಸೇರುತ್ತಿರುವ ಈ ಕ್ಷಣ ನನಗೆ ವಿಶೇಷವಾದುದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT