ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ

Last Updated 19 ನವೆಂಬರ್ 2022, 18:21 IST
ಅಕ್ಷರ ಗಾತ್ರ

ನವದೆಹಲಿ: ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಕೇಂದ್ರ ಚುನಾವಣಾ ಆಯುಕ್ತರನ್ನಾಗಿ ಶನಿವಾರ ನೇಮಕ ಮಾಡಲಾಗಿದೆ.

1985ರ ಬ್ಯಾಚ್‌ನ ಪಂಜಾಬ್ ಕೇಡರ್ ಅಧಿಕಾರಿಯಾಗಿದ್ದ ಅರುಣ್, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರ ಜತೆಗೂಡಿ ಕಾರ್ಯನಿರ್ವಹಿಸಲಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಆಯುಕ್ತರ ಹುದ್ದೆ ಖಾಲಿ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT