ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಪಾಲ್‌ ಮುಖ್ಯಸ್ಥರಾಗಿ ಖಾನ್ವಿಲ್ಕರ್‌ ಪ್ರಮಾಣ ವಚನ ಸ್ವೀಕಾರ

Published 10 ಮಾರ್ಚ್ 2024, 16:00 IST
Last Updated 10 ಮಾರ್ಚ್ 2024, 16:00 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅಜಯ್‌ ಮಾಣಿಕ್‌ರಾವ್‌ ಖಾನ್ವಿಲ್ಕರ್‌ ಅವರು ಭಾನುವಾರ ‘ಲೋಕಪಾಲ’ದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ಬೋಧಿಸಿದರು ಎಂದು ಅಧಿಕಾರಿಗಳು ತಿಳಿಸಿದರು.

ಖಾನ್ವಿಲ್ಕರ್‌ ಅವರು ಮೇ, 2016ರಿಂದ ಜುಲೈ 29, 2022ರವರೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಲೋಕಪಾಲದ ಮುಖ್ಯಸ್ಥರಾಗಿ ಕಳೆದ ತಿಂಗಳು ಇವರನ್ನು ನೇಮಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT