ನವದೆಹಲಿ:ಕೇಂದ್ರದ ಮಾಜಿ ಸಚಿವ ಹಂಸರಾಜ್ ಅಹಿರ್ ಅವರು ಶುಕ್ರವಾರ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ (ಎನ್‌ಸಿಬಿಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಸಮಾಜದಲ್ಲಿ ಉಳಿದವರಿಗೆ ಸರಿಸಮನಾಗಿ ಹಿಂದುಳಿದ ವರ್ಗಗಳನ್ನು ತರುವುದು ಒಂದು ಸವಾಲು ಮತ್ತು ಜವಾಬ್ದಾರಿಯುತ ಕೆಲಸವಾಗಿದೆ.ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ’ ಘೋಷಣೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜದ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಅಹಿರ್ ಹೇಳಿದ್ದಾರೆ.

ಅಹಿರ್ ಅವರು 2014–19ರ ಅವಧಿಯಲ್ಲಿ ಗೃಹ ವ್ಯವಹಾರಗಳ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.