ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಅಧಿಕೃತ ನಿವಾಸದಿಂದ ದಕ್ಷಿಣ ದೆಹಲಿಯ ಛತರಪುರ್ ಪ್ರದೇಶದಲ್ಲಿರುವ ಐಎನ್ಎಲ್ಡಿ ಮುಖಂಡ ಅಭಯ್ ಚೌಟಾಲ ಅವರ ಫಾರ್ಮ್ಹೌಸ್ಗೆ ಸ್ಥಳಾಂತರಗೊಂಡಿದ್ದಾರೆ.

ಅಧಿಕೃತ ನಿವಾಸ ಮಂಜೂರು ಆಗುವವರೆಗೆ ಧನಕರ್ ಅವರು ಈ ಫಾರ್ಮ್ಹೌಸ್ನಲ್ಲಿ ತಾತ್ಕಾಲಿಕವಾಗಿ ನೆಲಸಲಿದ್ದಾರೆ.

ಅನಾರೋಗ್ಯದ ಕಾರಣ ನೀಡಿ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.