ಚೆನ್ನೈ: ತಮಿಳುನಾಡಿನ ತಿರುಚಿರಾಪಳ್ಳಿಯ ಖಾಸಗಿ ಶಾಲೆಯೊಂದರಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಾಲೆಯ ಮುಖ್ಯಸ್ಥೆ, ಆಕೆಯ ಪತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ತಿರುಚಿರಾಪಳ್ಳಿ ಜಿಲ್ಲೆಯ ಮಣಪ್ಪರೈನಲ್ಲಿ ಈ ಘಟನೆ ನಡೆದಿದೆ .

ಈ ಪ್ರಕರಣದಲ್ಲಿ ಶಾಲೆಯ ಮುಖ್ಯಸ್ಥೆಯ ಪತಿಯೇ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಪ್ರಚಾರಕ್ಕೆ ಮಾತನಾಡದೆ ಬದ್ಧತೆ ತೋರಿಸಲಿ: ದೇವೇಗೌಡ ವಿರುದ್ಧ ಡಿಕೆಶಿ ವಾಗ್ದಾಳಿ.ನವಿ ಮುಂಬೈ: ₹200 ಕೋಟಿ ಮೌಲ್ಯದ ಡ್ರಗ್ಸ್ ವಶ, ನಾಲ್ವರ ಬಂಧನ.
ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಯ ಹುಡುಕಾಟದಲ್ಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ವಿರುದ್ಧ ಬಾಲಕಿಯ ಸಂಬಂಧಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಕಿಟಕಿ ಗಾಜುಗಳನ್ನು ಹೊಡೆದುಹಾಕಿದ್ದಾರೆ. ಶಾಲೆಯ ಬಳಿ ಇದ್ದ ಹೂ ಕುಂಡಗಳು ಸೇರಿದಂತೆ ವಾಹನಗಳಿಗೂ ಹಾನಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.Delhi Elections|ಎಎಪಿ ನಾಯಕರಿಗೆ ಬಿಜೆಪಿ ಆಮಿಷ: ತನಿಖೆಗೆ ಆದೇಶಿಸಿದ ಲೆ.ಗವರ್ನರ್.ಸೈಬರ್ ವಂಚನೆ ತಡೆಯಲು ಬ್ಯಾಂಕ್ಗಳಿಗೆ bank.in ಪ್ರತ್ಯೇಕ ಡೊಮೇನ್: RBI.ಗರ್ಭಿಣಿ ಮೇಲೆ ಅತ್ಯಾಚಾರಕ್ಕೆ ಯತ್ನ: ನೆರವಿಗೆ ಮೊರೆ; ರೈಲಿನಿಂದ ತಳ್ಳಿದ ಆರೋಪಿ.ಹಾನಗಲ್ | ದೇವಸ್ಥಾನ ಕಳಸಾರೋಹಣ ವೇಳೆ ಅವಘಡ: ಕ್ರೇನ್ನಿಂದ ಬಿದ್ದು ವ್ಯಕ್ತಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.