ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲದ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಬೇಕೆಂದು ಕಾಂಗ್ರೆಸ್ ಈಗಾಗಲೇ ಅನೇಕ ಬಾರಿ ಆಗ್ರಹಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ವಿದೇಶ ಪ್ರಯಾಣ ಬೆಳೆಸುವ ಅವರಿಗೆ ಮಣಿಪುರ ಭೇಟಿಗೆ ಸಮಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
.ಜರ್ಮನಿ: ಮಾರುಕಟ್ಟೆಗೆ ಕಾರು ನುಗ್ಗಿಸಿ ನಾಲ್ವರ ಹತ್ಯೆ .ಸಚಿವ ಸ್ಥಾನದಲ್ಲಿ ಮುಂದುವರಿದ ಸೆಂಥಿಲ್ ಬಾಲಾಜಿ: ಸುಪ್ರೀಂ ಕೋರ್ಟ್ ಕಳವಳ.
‘ಕಲಹ ಪೀಡಿತ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಹಾಗೂ ಸಹಜ ಸ್ಥಿತಿಗೆ ಮರಳಿಸುವ ಪ್ರಯತ್ನ ಮಾಡಬೇಕಿದೆ ಎಂದು ಜೈರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೈತ್ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಕ್ಷೇತ್ರ ಮತ್ತು ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದಿಂದಾಗಿ ಈವರೆಗೆ 220ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.
.ಮಣಿಪುರ | ಸುಲಿಗೆ ಆರೋಪ: ನಿಷೇಧಿತ ಸಂಘಟನೆಯ ಕೇಡರ್ ಸೇರಿ ಮೂವರ ಬಂಧನ .ಮಧ್ಯಪ್ರದೇಶ | ಬೆಂಕಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು.ಮಹಿಳೆಗೆ ಲೈಂಗಿಕ ಕಿರುಕುಳ, ತಂದೆ ಮೇಲೆ ಹಲ್ಲೆ: ಭಾರತ ಮೂಲದ ವ್ಯಕ್ತಿಗೆ ಜೈಲು.ಶೂನ್ಯ ಬ್ಯಾಲೆನ್ಸ್ ಖಾತೆ ಕುರಿತು ಅರಿಯದ ಅರ್ಥಶಾಸ್ತ್ರಜ್ಞ PM ಸಿಂಗ್: CM ಯಾದವ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.