ಗೋರಖ್‌ಪುರ: ಉತ್ತಮ ಮಳೆಯಾಗುವಂತೆ ಕೋರಿಕೆ ಸಲ್ಲಿಸಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಜೋಡಿ ಕಪ್ಪೆಗಳಿಗೆ ಮದುವೆ ಮಾಡಿಸಲಾಗಿದೆ.

ಹಿಂದೂ ಮಹಾಸಭಾ ಸಂಘಟನೆಯು ಮದುವೆಯ ಎಲ್ಲ ಕಾರ್ಯಗಳನ್ನು ನಿರ್ವಹಿಸಿದೆ. ಗೋರಖ್‌ಪುರದ ಕಾಳಿಬರಿ ದೇವಸ್ಥಾನದಲ್ಲಿ ಮದುವೆ ನಡೆದಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಪ್ರದೇಶದಲ್ಲಿ ಬರಪೀಡಿತ ಸನ್ನಿವೇಶವಿದೆ. ಮಳೆಗಾಲವಾದರೂ, ಸಾಕಷ್ಟು ಮಳೆ ಸುರಿದಿಲ್ಲ. ಹೀಗಾಗಿ ಕಪ್ಪೆಗಳಿಗೆ ಮದುವೆ ಮಾಡಿಸಲಾಗಿದೆ ಎಂದು ಹಿಂದೂ ಮಹಾಸಭಾದ ರಮಾಕಾಂತ್ ವರ್ಮಾ ತಿಳಿಸಿದ್ದಾರೆ.

ಛತ್ತೀಸ್ಗಡ ಕಾಂಗ್ರೆಸ್ ಸರ್ಕಾರದಿಂದ ಗೋಮೂತ್ರ ಖರೀದಿ: ಲೀಟರ್ಗೆ ₹4 ನಿಗದಿ

ಮಳೆಗಾಲದಲ್ಲಿ ಮಳೆಯಾಗದೇ ಇದ್ದರೆ, ಕಪ್ಪೆಗಳಿಗೆ ಮದುವೆ ಮಾಡಿಸುವ ಸಂಪ್ರದಾಯವಿದೆ. ಅದರಂತೆ, ಉತ್ತರ ಪ್ರದೇಶದಲ್ಲಿ ಕಪ್ಪೆಗಳ ಮದುವೆ ಕಾರ್ಯಕ್ರಮ ನಡೆಸಲಾಗಿದೆ.

ಬಕ್ರೀದ್ಗೆ ಮಾರಾಟವಾದ ಮೇಕೆ: ಮಾಲೀಕನನ್ನು ತಬ್ಬಿ ಕಣ್ಣೀರಿಟ್ಟ ವಿಡಿಯೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.