ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆದ್ದಾರಿ: ತೊಡಕು ನಿವಾರಣೆಗೆ ಗಡುವು

Published : 7 ಜೂನ್ 2019, 18:37 IST
ಫಾಲೋ ಮಾಡಿ
Comments

ನವದೆಹಲಿ: ವಿವಿಧ ಕಾರಣಗಳಿಗೆ ನನೆಗುದಿಗೆ ಬಿದ್ದಿರುವ ಹೆದ್ದಾರಿ ಯೋಜನೆಗಳ ಚಾಲನೆಗೆ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ 100 ದಿನಗಳ ಗಡುವು ವಿಧಿಸಿದ್ದಾರೆ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವರು ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT