ನವದೆಹಲಿ: ಉತ್ತರ ಪ್ರದೇಶದಲ್ಲಿ ಮರಳು ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಹಾಗೂ ನಾಲ್ವರು ಐಎಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ಮತ್ತೆರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದು, 12 ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಈ ಹಗರಣ ನಡೆದಿದೆ. ಈ ಸಮಯದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿವೇಶ್ ನಂದನ್, ವಿಶೇಷ ಕಾರ್ಯದರ್ಶಿಯಾಗಿದ್ದ ಸಂತೋಷ್ ಕುಮಾರ್, ಜಿಲ್ಲಾಧಿಕಾರಿಗಳಾಗಿದ್ದ ಅಭಯ ಮತ್ತು ವಿವೇಕ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.