ಒಂದು ಸಾಲಿನಲ್ಲಿ
ಅಸ್ಸಾಂನ ಗೀತಿಕಾ ತಾಲ್ಲೂಕುದಾರ್ ಅವರು ಫಿಫಾ ವಿಶ್ವಕಪ್‌ನಲ್ಲಿ ಸತತ ಮೂರು ಬಾರಿ ಛಾಯಾಚಿತ್ರ ಪತ್ರಕರ್ತೆಯಾಗಿ ಆಯ್ಕೆಯಾದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.