ಪಣಜಿ: ಹಕ್ಕಿಜ್ವರದ ಭೀತಿ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕರ್ನಾಟಕದಿಂದ ಕೋಳಿ ಹಾಗೂ ಮೊಟ್ಟೆಗಳ ಸಾಗಾಟವನ್ನುಗೋವಾ ಮಂಗಳವಾರದಿಂದ ನಿಷೇಧಿಸಿದೆ.

ಉತ್ತರ ಹಾಗೂ ದಕ್ಷಿಣ ಗೋವಾಗಳ ಮ್ಯಾಜಿಸ್ಟ್ರೇಟ್‌ಗಳು ಈ ಸಂಬಂಧ ಆದೇಶ ಹೊರಡಿಸಿದ್ದು, ಅದರಲ್ಲಿ ಈಎರಡು ರಾಜ್ಯಗಳಿಂದ ಕೋಳಿಗಳ ಸಾಗಾಟವನ್ನು ತಕ್ಷಣದಿಂದ ನಿಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ಯಾರದಾರೂ ಇದನ್ನು ಉಲ್ಲಂಘಿಸಿದರೆ ಭಾರತೀಯ ದಂಡಸಂಹಿತೆ, ಸೆಕ್ಷನ್ 108ರ ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.