ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

PHOTOS | ಗೋವಾ: ಮಸಣವಾಯ್ತು ನೈಟ್ ಕ್ಲಬ್; 25 ಮಂದಿ ಸಾವು

Published : 7 ಡಿಸೆಂಬರ್ 2025, 5:00 IST
Last Updated : 7 ಡಿಸೆಂಬರ್ 2025, 5:14 IST
ಫಾಲೋ ಮಾಡಿ
Comments
ಪಣಜಿಯಿಂದ 25 ಕಿ.ಮೀ. ದೂರದ ಅರ್ಪೊರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳವಾದ 'ಬಿರ್ಚ್ ಬೈ ರೊಮಿಯೊ ಲೇನ್' ನೈಟ್‌ ಕ್ಲಬ್‌ನಲ್ಲಿ ಅವಘಡ ಸಂಭವಿಸಿದೆ.

(ಪಿಟಿಐ ಚಿತ್ರ)

ADVERTISEMENT
ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೈಟ್ ಕ್ಲಬ್‌ನಲ್ಲಿ ಬೆಂಕಿ ಹೊತ್ತಿಕೊಂಡಾಗ ಡ್ಯಾನ್ಸ್ ಫ್ಲೋರ್‌ನಲ್ಲಿ ಕನಿಷ್ಠ 100 ಮಂದಿ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಆಗಿದ್ದಾರೆ. ಅವಘಡದಲ್ಲಿ ಮೂರರಿಂದ ನಾಲ್ವರು ಪ್ರವಾಸಿಗರು ಹಾಗೂ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ತಾಳೆ ಎಲೆಗಳಿಂದ ನಿರ್ಮಿಸಿದ ತಾತ್ಕಾಲಿಕ ರಚನೆ ಇದಾಗಿತ್ತು. ಹಾಗಾಗಿ ಬೆಂಕಿ ಬೇಗನೇ ಹೊತ್ತಿಕೊಂಡಿತ್ತು

ಅರ್ಪೊರಾ ನದಿಯ ಹಿನ್ನೀರಿನಲ್ಲಿ ಈ ನೈಟ್ ಕ್ಲಬ್ ಇದೆ.

ನೈಟ್ ಕ್ಲಬ್‌ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಾವಂತ್ ತಿಳಿಸಿದ್ದಾರೆ.

ತಾಳೆ ಎಲೆಗಳಿಂದ ನಿರ್ಮಿಸಿದ ತಾತ್ಕಾಲಿಕ ರಚನೆ ಇದಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT