ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಧ್ರಾ ಪ್ರಕರಣ: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿಗಳ ವಿಚಾರಣೆ

Last Updated 9 ಏಪ್ರಿಲ್ 2023, 14:28 IST
ಅಕ್ಷರ ಗಾತ್ರ

ನವದೆಹಲಿ: 2022ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಲವು ಮಂದಿ ಅಪರಾಧಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದೆ.

ಮುಂದಿನ ವಿಚಾರಣೆಯಲ್ಲಿ ಅಪರಾಧಿಗಳ ಜಾಮೀನು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಮಾರ್ಚ್‌ 24ರಂದು ಸುಪ್ರೀಂ ಕೋರ್ಟ್ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT