ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಸಶಸ್ತ್ರ ಪಡೆಗಳು, ಕುಟುಂಬಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

Published : 15 ಜನವರಿ 2025, 7:21 IST
Last Updated : 15 ಜನವರಿ 2025, 7:21 IST
ಫಾಲೋ ಮಾಡಿ
Comments
ಜನವರಿ 15ರಂದೇ ಸೇನಾ ದಿನ ಏಕೆ?
ಏಪ್ರಿಲ್ 1, 1895 ರಂದು ಭಾರತೀಯ ಸೇನೆಯನ್ನು ಅಧಿಕೃತವಾಗಿ ಸ್ಥಾಪಿಸಲಾಯಿತು. ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ 1949ರಲ್ಲಿ ಸೇನೆಯ ಮೊದಲ ಮುಖ್ಯಸ್ಥರನ್ನು ನೇಮಕ ಮಾಡಲಾಯಿತು. ಈ ಐತಿಹಾಸಿಕ ದಿನದಂದು (ಜನವರಿ 15) ಭಾರತೀಯ ಸೇನೆಯ ಔಪಚಾರಿಕ ಹಸ್ತಾಂತರ ಪ್ರಕ್ರಿಯೆ ನಡೆಯಿತು. ಜನರಲ್ ಸರ್ ಫ್ರಾನ್ಸಿಸ್ ಬುಚರ್ ಅವರು ಲೆಫ್ಟಿನೆಂಟ್ ಜನರಲ್ ಕೆ.ಎಂ.ಕಾರ್ಯಪ್ಪ ಅವರಿಗೆ ಬ್ಯಾಟನ್ ಹಸ್ತಾಂತರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT