ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಷೇಪಾರ್ಹ, ಅಶ್ಲೀಲ ಕಾರ್ಯಕ್ರಮ ಪ್ರಸಾರ: 18 ಒಟಿಟಿ ವೇದಿಕೆಗಳಿಗೆ ನಿರ್ಬಂಧ

Published 14 ಮಾರ್ಚ್ 2024, 13:01 IST
Last Updated 14 ಮಾರ್ಚ್ 2024, 13:01 IST
ಅಕ್ಷರ ಗಾತ್ರ

ನವದೆಹಲಿ: ಆಕ್ಷೇಪಾರ್ಹ ಮತ್ತು ಅಶ್ಲೀಲ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿರುವ ಕಾರಣಕ್ಕೆ 18 ಒಟಿಟಿ ವೇದಿಕೆಗಳಿಗೆ ಕೇಂದ್ರ ಸರ್ಕಾರವು ಗುರುವಾರ ನಿರ್ಬಂಧ ಹೇರಿದೆ.

18 ಒಟಿಟಿ ವೇದಿಕೆಗಳ ಜೊತೆಗೆ 19 ವೆಬ್‌ಸೈಟ್‌ಗಳು, 10 ಆ್ಯಪ್‌ಗಳು (ಏಳು ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಆ್ಯಪ್‌ಗಳು ಮತ್ತು ಮೂರು ಆ್ಯಪಲ್‌ ಆ್ಯಪ್‌ ಸ್ಟೋರ್‌ನಲ್ಲಿ ಇರುವಂಥವು) ಮತ್ತು 57 ಸಾಮಾಜಿಕ ಮಾಧ್ಯಮ ಖಾತೆಗಳಿಗೂ ನಿರ್ಬಂಧ ಹೇರಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹೇಳಿಕೆ ತಿಳಿಸಿದೆ.

ಸೃಜನಶೀಲತೆಯ ನೆಪದಲ್ಲಿ ಒಟಿಟಿ ವೇದಿಕೆಗಳು ಅಶ್ಲೀಲ ಕಾರ್ಯಕ್ರಮಗಳನ್ನು ಪ್ರಸಾರ ಮಾಡಬಾರದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT