ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು. 1/4
ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು. 3/4