ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮ ಪ್ರಶಸ್ತಿಗಳಿಗೆ ಸಾಧಕರ ಶಿಫಾರಸು ಮಾಡಲು ಮನವಿ

Published 1 ಮೇ 2023, 18:27 IST
Last Updated 1 ಮೇ 2023, 18:27 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಪದ್ಮ ಪ್ರಶಸ್ತಿಗೆ ಹೆಸರು ಶಿಫಾರಸು ಮಾಡಬೇಕು ಎಂದು ಕೇಂದ್ರ ಸರ್ಕಾರ ದೇಶದ ಜನತೆಗೆ ಮನವಿ ಮಾಡಿದೆ.

ಪದ್ಮ ಪ್ರಶಸ್ತಿಗಳನ್ನು ಗಣರಾಜ್ಯ ದಿನದಂದು ಪ್ರಕಟಿಸಲಾಗುತ್ತದೆ. ಆನ್‌ಲೈನ್‌ ಮೂಲಕ ಹೆಸರುಗಳನ್ನು ಮೇ 1ರಿಂದ ಸೆಪ್ಟೆಂಬರ್ 15ರವರೆಗೆ ಶಿಫಾರಸು ಮಾಡಬಹುದಾಗಿದೆ. ಆನ್‌ಲೈನ್‌ನಲ್ಲಿ ಹೆಸರು ಶಿಫಾರಸು ಮಾಡಲು ವಿಳಾಸ: https://awards.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT