ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್‌ಬುಕ್ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್‌ಗಳ ಮೇಲೆ ಭಾರತ ಸರ್ಕಾರ ನಿರ್ಬಂಧ ಹೇರಿದೆ. ಇದರಲ್ಲಿನೆರೆಯ ಪಾಕಿಸ್ತಾನದಿಂದ ನಿರ್ವಹಿಸಲಾಗುತ್ತಿದ್ದ 6 ಯೂಟ್ಯೂಬ್ ಚಾನೆಲ್‌ಗಳೂ ಸೇರಿವೆ.