ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಬಳಿಕ ನಾಗಾಲ್ಯಾಂಡ್‌ನ 8 ಜಿಲ್ಲೆಗಳು, ಅರುಣಾಚಲಪ್ರದೇಶದ 3 ಜಿಲ್ಲೆ ಸೇರಿದಂತೆ ವಿವಿಧೆಡೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ಮತ್ತೆ ಆರು ತಿಂಗಳ ಕಾಲ ವಿಸ್ತರಿಸಲು ಕೇಂದ್ರ ಗೃಹ ಸಚಿವಾಲಯವು ಕ್ರಮ ಕೈಗೊಂಡಿದೆ.