ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರಿ ನೌಕರರಿಗೆ ಶೇ 4 ಡಿಎ ಹೆಚ್ಚಳ

Last Updated 24 ಮಾರ್ಚ್ 2023, 19:14 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ 2023ರ ಜನವರಿ 1ರಿಂದಲೇ ಅನ್ವಯಿಸುವಂತೆ ಶೇ 4ರಷ್ಟು ತುಟ್ಟಿ ಭತ್ಯೆಯನ್ನು (ಡಿಎ) ಕೇಂದ್ರ ಸಂಪುಟ ಶುಕ್ರವಾರ ಹೆಚ್ಚಿಸಿದೆ. ಇದರಿಂದಾಗಿ ಡಿಎ ಪ್ರಮಾಣ ಶೇ 42ಕ್ಕೆ ಏರಿಕೆಯಾಗಿದೆ.

47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಈ ಭತ್ಯೆ ಸಿಗಲಿದೆ. ಇದರಿಂದ ಬೊಕ್ಕಸಕ್ಕೆ ವಾರ್ಷಿಕ ₹12,815.60 ಕೋಟಿ ಹೊರೆಯಾಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT