ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

ಗುಜರಾತ್ ಸಂಪುಟ ಪುನರ್‌ ರಚನೆ: ಮುಖ್ಯಮಂತ್ರಿ ಪಟೇಲ್ ಹೊರತುಪಡಿಸಿ ಸಚಿವರ ರಾಜೀನಾಮೆ

Published : 16 ಅಕ್ಟೋಬರ್ 2025, 11:45 IST
Last Updated : 16 ಅಕ್ಟೋಬರ್ 2025, 11:45 IST
ಫಾಲೋ ಮಾಡಿ
Comments
10 ಹೊಸಬರಿಗೆ ಅವಕಾಶ?
ಸಂಪುಟದಲ್ಲಿ 10 ಹೊಸ ಮುಖಗಳಿಗೆ ಅವಕಾಶ ದೊರೆಯಲಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರ ಪೈಕಿ ಅರ್ಧದಷ್ಟು ಮಂದಿಗೆ ಮತ್ತೆ ಸಚಿವ ಸ್ಥಾನ ದೊರೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT