ಗಾಂಧಿ ನಗರ: ಗುಜರಾತಿನ ಮೋರ್ಬಿ ಜಿಲ್ಲೆಯ ಕಲ್ಯಾಣ್ಪುರ್ ಗ್ರಾಮದಲ್ಲಿ ಪ್ರವಾಹ ಮಧ್ಯೆ ಇಬ್ಬರು ಮಕ್ಕಳನ್ನು ಹೆಗಲ ಮೇಲೆ ಕೂರಿಸಿ 1.5 ಕಿಮೀ ನಡೆದ ಪೊಲೀಸ್ ಸಿಬ್ಬಂದಿಯ ರಕ್ಷಣಾಕಾರ್ಯವನ್ನು ಜನರು ಶ್ಲಾಘಿಸಿದ್ದಾರೆ.

ಗುಜರಾತಿನ ಪೊಲೀಸ್ ಸಿಬ್ಬಂದಿ ಪೃಥ್ವಿರಾಜ್ ಜಡೇಜ ಮಕ್ಕಳಿಬ್ಬರನ್ನು ಹೊತ್ತು ಪ್ರವಾಹದ ಮಧ್ಯೆ ನಡೆದು ರಕ್ಷಣೆ ಮಾಡಿರುವ ವಿಡಿಯೊವನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟಿಸಿದ್ದು, ಇದುಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಜಡೇಜ ಅವರ ಸಾಹಸ ಕಾರ್ಯವನ್ನು ಅಭಿನಂದಿಸಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡಾ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.