ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಎರಡು ಟ್ರಕ್‌ಗಳ ಮಧ್ಯೆ ಭೀಕರ ಅಪಘಾತ, 10 ಮಂದಿ ಸ್ಥಳದಲ್ಲೇ ಸಾವು

Published 11 ಆಗಸ್ಟ್ 2023, 9:23 IST
Last Updated 11 ಆಗಸ್ಟ್ 2023, 9:23 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್‌ನ ಬವ್ಲಾ –ಬಗೋದರ ಹೆದ್ದಾರಿಯಲ್ಲಿ ಎರಡು ಟ್ರಕ್‌ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ಬವ್ಲಾ-ಬಗೋದರ ಹೆದ್ದಾರಿಯಲ್ಲಿ ಮಿನಿ ಟ್ರಕ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ’ ಎಂದು ಅಹಮದಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT