ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಎಎಲ್‌ನಲ್ಲಿ ಭ್ರಷ್ಟಾಚಾರ: ಎಂಟು ಮಂದಿ ವಿರುದ್ಧ ಪ್ರಕರಣ

Last Updated 25 ಅಕ್ಟೋಬರ್ 2018, 18:28 IST
ಅಕ್ಷರ ಗಾತ್ರ

ನವದೆಹಲಿ: ಹಿಂದೂಸ್ತಾನ್‌ ಏರೊನಾಟಿಕ್ಸ್‌ ಲಿಮಿಟೆಡ್‌ನ (ಎಚ್‌ಎಎಲ್‌) ಒಡಿಶಾ ಘಟಕದಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದಡಿ ಮೂವರು ಅಧಿಕಾರಿಗಳು ಸೇರಿ ಎಂಟು ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಿರ್ದಿಷ್ಟ ಗುತ್ತಿಗೆದಾರನಿಗೆ ₹5 ಕೋಟಿ ಪಾವತಿಸಿರುವ ಆರೋಪದ ಮೇಲೆ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT