ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು: ಮೋದಿ

Published 23 ಏಪ್ರಿಲ್ 2024, 13:48 IST
Last Updated 23 ಏಪ್ರಿಲ್ 2024, 13:48 IST
ಅಕ್ಷರ ಗಾತ್ರ

ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಒಬ್ಬರ ನಂಬಿಕೆಯನ್ನು ಪಾಲಿಸುವುದು ಕಷ್ಟ ಎಂದು ಅವರು ಟೀಕಿಸಿದ್ದಾರೆ. ರಾಜಸ್ಥಾನದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮರು ಹಂಚಿಕೆ ಮಾಡುತ್ತದೆ ಎಂದು ಪುನರುಚ್ಚರಿಸಿರುವ ಪ್ರಧಾನಿ ಮೋದಿ ಈ ಹೇಳಿಕೆ ಕಾಂಗ್ರೆಸ್ ಹಾಗೂ ಇಂಡಿಯ ಮೈತ್ರಿಕೂಟವನ್ನು ಕೆರಳಿಸಿದ್ದು, ಎಲ್ಲಾ ಕಡೆ ಮೋದಿಯನ್ನು ನಿಂದಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT