ನವದೆಹಲಿ: ಅಮೆರಿಕಕ್ಕೆ ಭಾರತದ ನೂತನ ರಾಯಭಾರಿಯಾಗಿ ಹರ್ಷವರ್ಧನ್ ಶೃಂಗಲಾ ಗುರುವಾರ ನೇಮಕಗೊಂಡಿದ್ದಾರೆ.

1984ನೇ ಬ್ಯಾಚ್ನ ಐಎಫ್ಎಸ್ ಅಧಿಕಾರಿಯಾಗಿರುವ ಅವರು, ನವತೇಜ್ ಸರ್ನಾ ಅವರಿಂದ ಅಧಿಕಾರ ಪಡೆದುಕೊಳ್ಳಲಿದ್ದಾರೆ.

‘ಶೀಘ್ರದಲ್ಲಿಯೇ ಅವರು ಕರ್ತವ್ಯ ಆರಂಭಿಸಲಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಪ್ರಸ್ತುತ ಶೃಂಗಲಾ ಅವರು ಬಾಂಗ್ಲಾದೇಶದ ಭಾರತೀಯ ಹೈಕಮಿಷನರ್ ಆಗಿಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.