ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ | ಕಾರು ಅಪಘಾತ: 5 ಸಾವು

Published 15 ನವೆಂಬರ್ 2023, 6:01 IST
Last Updated 15 ನವೆಂಬರ್ 2023, 6:01 IST
ಅಕ್ಷರ ಗಾತ್ರ

ಚಂಡೀಗಢ: ಕಾರು ಮತ್ತು ವಾಹನ ನಡುವೆ ಅಪಘಾತ ಸಂಭವಿಸಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಮೂರು ಮಂದಿ ಗಾಯಾಗೊಂಡಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಥಿಕ್ರಿ ಗ್ರಾಮದ ಸಮೀ‍ಪ ರಾಷ್ಟ್ರೀಯ ಹೆದ್ದಾರಿಯ ಬಳಿ ಮಂಗಳವಾರ ತಡ ರಾತ್ರಿ ಈ ಅಪಘಾತ ಸಂಭವಿಸಿದೆ.

‘ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭ ಹೊಡೆಡಿದ್ದಾನೆ. ಈ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಮತ್ತೊಂದು ವಾಹನ ಡಿಕ್ಕಿ ಹೊಡಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT