ಜಾತಿ ತಾರತಮ್ಯ: ಕ್ರಮಕೈಗೊಳ್ಳಿ
ನವದೆಹಲಿ: ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ದಿನದೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಿ ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು (ಎನ್‌ಸಿಎಸ್‌ಸಿ) ಹರಿಯಾಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.