ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದ ಸೋನಿಪತ್‌: ಕಾರು, ಬೈಕ್‌ಗಳಿಗೆ ಟ್ರಕ್‌ ಡಿಕ್ಕಿಯಾಗಿ 12 ಮಂದಿ ಸಾವು

Last Updated 4 ನವೆಂಬರ್ 2018, 13:50 IST
ಅಕ್ಷರ ಗಾತ್ರ

ಸೋನಿಪತ್‌:ಹರಿಯಾಣದ ಸೋನಿಪತ್‌ ಬಳಿ ಟ್ರಕ್‌ವೊಂದು ಕಾರು ಮತ್ತು ದ್ವಿಚಕ್ರವಾಹನಗಳಿಗೆ ಡಿಕ್ಕಿಯಾಗಿದ್ದು, 12 ಜನ ಮೃತಪಟ್ಟು, ಏಳು ಜನ ಗಾಯಗೊಂಡಿದ್ದಾರೆ.

ಭಾನುವಾರ ಸಂಜೆ ಘಟನೆ ನಡೆದಿದೆ. ಟ್ರಕ್‌ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಚಲಿಸಿದ್ದು, ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ.

ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ತಪಾಸಣೆ ಮಾಡುತ್ತಿದ್ದಾರೆ ಎಂದು ಎಎನ್‌ಐ ಟ್ವಿಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT