ಕೊಚ್ಚಿ: ತಿರುವನಂತಪುರ ಮತ್ತು ಪಾಲಕ್ಕಾಡ್‌ನಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಕೋರಿ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ.ಆರೋಪಪಟ್ಟಿ ಸಲ್ಲಿಸಿದ ಬಳಿಕ ದೂರುದಾರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಈ ವೇಳೆ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಸ್ವಪ್ನಾ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಪುರುಷರಿಗಿಂತ ಮಹಿಳೆಯರಿಗೇ ಹೆಚ್ಚಿನ ಸಂಖ್ಯೆಯ ಲೈಂಗಿಕ ಸಂಗಾತಿಗಳು!

ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ ನಾಲ್ವರ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.