ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ: ₹ 15 ಕೋಟಿ ಮೌಲ್ಯದ ಹೆರಾಯಿನ್ ವಶ, 9 ಮಂದಿ ಸೆರೆ

Published 20 ಜೂನ್ 2023, 18:15 IST
Last Updated 20 ಜೂನ್ 2023, 18:15 IST
ಅಕ್ಷರ ಗಾತ್ರ

ಶಿಲ್ಲಾಂಗ್ (ಪಿಟಿಐ): ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹ 15 ಕೋಟಿ ಮೌಲ್ಯದ ಮಾದಕ ವಸ್ತುಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದ 9 ಮಂದಿಯನ್ನು ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬಂಧಿತರಲ್ಲಿ ಇಬ್ಬರು ನಾಗಾಲ್ಯಾಂಡ್‌ನವರು. ಉಳಿದವರು ತ್ರಿಪುರಾದವರು.  ಬಂಧಿತರಿಂದ 2.7 ಕೆ.ಜಿ ಹೆರಾಯಿನ್ ಹಾಗೂ 251 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT