ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಮತ್ತು ಪಕ್ಕದ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಇ– ಮೇಲ್ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮಂಡಿ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆಯ ಇ– ಮೇಲ್ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.ರಜನಿಕಾಂತ್ ಅಭಿನಯದ ಜೈಲರ್–2ನಲ್ಲೂ ನಟ ಶಿವರಾಜ್ಕುಮಾರ್: ಶೀಘ್ರದಲ್ಲೇ ಚಿತ್ರೀಕರಣ.ಮುರ್ಶಿದಾಬಾದ್ ಹಿಂಸಾಚಾರದ ವೇಳೆ ಲೈಂಗಿಕ ಕಿರುಕುಳ: ತನಿಖಾ ಸಮಿತಿ ರಚಿಸಿದ NCW .
ಜಿಲ್ಲಾಧಿಕಾರಿ (ಡಿಸಿ) ಕಚೇರಿ ಮತ್ತು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಪ್ರವೇಶ ದ್ವಾರಗಳನ್ನು ಮುಚ್ಚಿಲಾಯಿತು, ಜನರನ್ನು ಬೇರೆಡೆ ಸ್ಥಳಾಂತರಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಚೇರಿ ಮತ್ತು ನ್ಯಾಯಾಲಯದ ಸಂಕೀರ್ಣದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಭದ್ರತೆಯನ್ನು ಖಚಿತಪಡಿಸಿಕೊಂಡ ಬಳಿಕ ಮತ್ತೆ ಕಚೇರಿ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿಗಳು ಮಧ್ಯಾಹ್ನ ತಿಳಿಸಿದ್ದರು.
.ಬೋವಿ ನಿಗಮದ ಹಣ ಅಕ್ರಮ ವರ್ಗಾವಣೆ: ಹಿಂದಿನ ನಿರ್ದೇಶಕಿ ಆರ್.ಲೀಲಾವತಿ ಬಂಧಿಸಿದ ED.ಸುಪ್ರಿಂ ಕೋರ್ಟ್: ದೇಶದ್ರೋಹ ಕಾಯ್ದೆ ಸಿಂಧುತ್ವ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ.ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಹಲವು ರಾಜ್ಯಗಳಲ್ಲಿ ಇ.ಡಿ ದಾಳಿ.ಮುರ್ಶಿದಾಬಾದ್ ಹಿಂಸಾಚಾರ, 'ಪೂರ್ವ ಯೋಜಿತ': ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.