ಶಿಮ್ಲಾ: ಶಿಮ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ, ಹಿಮಾಚಲ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿರುವುದಾಗಿ ಸುರೇಶ್ ಅವರು ಹೇಳಿದ್ದಾರೆ ಎಂದು ಬಿಜೆಪಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

2022ರಲ್ಲಿ ಜುಲೈ 22ರಂದು ಸುರೇಶ್ ಅವರು ಹಿಮಾಚಲ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಉಪಚುನಾವಣೆಗಳಲ್ಲಿ ಬಿಜೆಪಿ ಸೋಲು ಕಂಡಿತ್ತು.

ರಾಜ್ಯದಲ್ಲಿ ಪಕ್ಷದ ಸಂಘಟನಾ ಸ್ವರೂಪವನ್ನು ಬಿಜೆಪಿಯು ಬದಲಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.