ಶಿಮ್ಲಾ: ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿಮಾಚಲ ಪ್ರದೇಶದ ಬಿಜೆಪಿಯ ಕಾರ್ಯಕಾರಿ ಸಮಿತಿಯ ನಾಲ್ವರು ಪದಾಧಿಕಾರಿಗಳನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಹಿಮಾಚಲ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅದಾನಿ ವಿಚಾರ | ಪ್ರತಿಪಕ್ಷಗಳ ಪ್ರತಿಭಟನೆ; ಸಂಸತ್ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಸೋಲನ್ ಜಿಲ್ಲೆಯ ನಲಗಢದ ಟೆಕ್ ಚಂದ್ ಚಂದೇಲ್, ಅನ್ನಿಯಿಂದ ಅನು ಠಾಕೂರ್ ಹಾಗೂ ಮಹೇಂದ್ರ ಠಾಕೂರ್ ಮತ್ತು ಕುಲ್ಲು ಜಿಲ್ಲೆಯ ಬಂಜಾರ್ನ ಬಾಲಕ್ ರಾಮ್ ಅವರನ್ನು ಅಮಾನತು ಮಾಡಲಾಗಿದೆ.

ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಅಶಿಸ್ತನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕಶ್ಯಪ್ ಅವರ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.