ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಪ್ರದೇಶ | ಉಪಚುನಾವಣೆ: ಕಾಂಗ್ರೆಸ್‌ಗೆ ನಾಲ್ಕು ಸ್ಥಾನ

Published 5 ಜೂನ್ 2024, 0:20 IST
Last Updated 5 ಜೂನ್ 2024, 0:20 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಆರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ ಗೆದ್ದಿದೆ. ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನದ ವೇಳೆ ಬಿಜೆಪಿಯನ್ನು ಬೆಂಬಲಿಸಿದ್ದಕ್ಕಾಗಿ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ರಾಜ್ಯಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ನಂತರ ಅವರು ಬಿಜೆಪಿ ಸೇರಿದ್ದರು. ಅವರು ಉಪಚುನಾವಣೆಯಲ್ಲಿ ಅವರ ಕ್ಷೇತ್ರಗಳಿಂದಲೇ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT