ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ಕಿರುಕುಳದ ಬಗ್ಗೆ 8ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದರು. ಬಳಿಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.ನೀವು ಲಂಚ ಕೊಟ್ಟಿಲ್ಲ: ಅನುದಾನ ಬಿಡುಗಡೆಯಾಗಿಲ್ಲ; ಶಾಸಕ ಅಭಯ ಪಾಟೀಲ ಲೇವಡಿ.Israel-Iran conflict: ಇರಾನ್ಗೆ ನೆರವು ನೀಡಲು ಸಿದ್ಧ ಎಂದ ರಷ್ಯಾ.
'ಶಿಕ್ಷಕನು ನಮ್ಮನ್ನು ಅನುಚಿತವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ' ಎಂದು ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಲಿಖಿತ ದೂರು ಸಲ್ಲಿಸಿದ್ದರು. ಈ ದೂರನ್ನು ಶಾಲೆಯ ಲೈಂಗಿಕ ಕಿರುಕುಳ ವಿರೋಧಿ ಸಮಿತಿಗೆ ರವಾನಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ವಿದ್ಯಾರ್ಥಿನಿಯರ ಪೋಷಕರ ಜತೆ ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಅನೇಕ ಪೋಷಕರು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ನಮ್ಮ ಮಕ್ಕಳು ತಿಳಿಸಿಲ್ಲ ಎಂದು ಕಳವಳ ವ್ಯಕ್ತಪಡಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
.Virat Kohli | 13 ವರ್ಷಗಳ ಬಳಿಕ ರಣಜಿ ಆಡಿದ ವಿರಾಟ್: ಕೇವಲ 6 ರನ್ಗೆ ಔಟ್ .ಕಾಂಗ್ರೆಸ್ನಿಂದ ಅಂಬೇಡ್ಕರ್ಗೆ ಅಗೌರವ; ಪಾಪಗಳಿಗೆ ಕ್ಷಮೆಯಾಚಿಸಬೇಕು ಎಂದ ಯಾದವ್.
ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ ವಿವಿಧ ಸೆಕ್ಷನ್ಗಳ ಅಡಿಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ
.Punjab Assembly Bypolls | ಲುಧಿಯಾನದಲ್ಲಿ ಗೆದ್ದು ಕ್ಷೇತ್ರ ಉಳಿಸಿಕೊಂಡ ಎಎಪಿ.CPI(M) ಹಿರಿಯ ನಾಯಕ ಅಚ್ಯುತಾನಂದನ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು.ಬಡವರ ಮನೆ ಹಂಚಿಕೆಯಲ್ಲಿ ₹2,100 ಕೋಟಿ ಕಮಿಷನ್: ಕಾಂಗ್ರೆಸ್ ವಿರುದ್ಧ ಅಶೋಕ ಆರೋಪ.ಪದೇ ಪದೇ ಕ್ಯಾಚ್ ಬಿಟ್ಟ ಜೈಸ್ವಾಲ್: ಅನುಭವಿ ಬೂಮ್ರಾ ಮಾತಿಗೆ ನೆಟ್ಟಿಗರ ಮೆಚ್ಚುಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.