ನವದೆಹಲಿ: ಕೇಂದ್ರೀಯ ಸೇವೆಗಳು ಅಥವಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಧಿಕೃತ ಸಂವಹನ ಭಾಷೆಯಾಗಿ ಹಿಂದಿಯನ್ನು ಕಡ್ಡಾಯಗೊಳಿಸಿ ಯಾವುದೇ ನಿರ್ದೇಶನವನ್ನು ಸರ್ಕಾರ ನೀಡಿಲ್ಲ ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಡಿಎಂಕೆ ಸಂಸದ ಕಲಾನಿಧಿ ವೀರಸ್ವಾಮಿ ಅವರ ಈ ಕುರಿತ ಪ್ರಶ್ನೆಗೆ, ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರಾಯ್ ಅವರು ಲಿಖಿತ ಉತ್ತರ ನೀಡಿದರು.

ಹಿಂದಿ ಭಾಷೆ ಉತ್ತೇಜನಕ್ಕೆ ನೀಡಲಾದ ಅನುದಾನದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 2014–15 ಮತ್ತು 2024–25ರ ಅವಧಿಯಲ್ಲಿ ಅಧಿಕೃತ ಭಾಷಾ ಇಲಾಖೆಗೆ ₹736.11 ಕೋಟಿ ಅನುದಾನವನ್ನು ಬಜೆಟ್ನಲ್ಲಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.