ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

PHOTOS| ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ಅಯೋಧ್ಯೆ ನಗರದಲ್ಲಿ ಭರ್ಜರಿ ಸಿದ್ಧತೆ

Published : 18 ಜನವರಿ 2024, 13:10 IST
Last Updated : 18 ಜನವರಿ 2024, 13:10 IST
ಫಾಲೋ ಮಾಡಿ
Comments
 ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಭಕ್ತರನ್ನು ಸ್ವಾಗತಿಸಲು ಇಂದು ( ಗುರುವಾರ) ರಂಗೋಲಿಗಳನ್ನು ಬಿಡಿಸಲಾಗುತ್ತಿದೆ.

ಪಿಟಿಐ ಚಿತ್ರ– ಕಮಲ್ ಕಿಶೋರ್

ADVERTISEMENT
ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಭಕ್ತರೊಬ್ಬರು ಶಂಖವನ್ನು ಊದುತ್ತಿರುವ ದೃಶ್ಯ.

ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ನಗರವನ್ನು ಸಜ್ಜುಗೊಳಿಸುತ್ತಿರುವ ಚಿತ್ರ

ಅಯೋಧ್ಯೆಯಲ್ಲಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ಭದ್ರತಾ ಕ್ರಮಗಳ ಪರಿಶೀಲನೆಯಲ್ಲಿ ತೊಡಗಿರುವ ದೃಶ್ಯ.

ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಭಕ್ತರು ಸೈಕಲ್‌ನಲ್ಲಿ ನಗರದತ್ತ ಬರುತ್ತಿರುವ ದೃಶ್ಯ

ಅಯೋಧ್ಯೆಯಲ್ಲಿ ಭಕ್ತರೊಬ್ಬರು ಪೊಲೀಸ್‌ ಸಿಬ್ಬಂದಿಯೊಂದಿಗೆ ಮಾತನಾಡುತ್ತಿರುವ ಕ್ಷಣ

 ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮಾನ್‌ ಮಹಾಯಾಗ   ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಿದ್ದರು.

ಪಿಟಿಐ ಚಿತ್ರ

ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮಾನ್‌ ಮಹಾಯಾಗ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಿದ್ದರು.

ಅಯೋಧ್ಯೆಯಲ್ಲಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು  ವಾಹನಗಳಲ್ಲಿ ಗಸ್ತು ತಿರುಗುತ್ತಿರುವ ದೃಶ್ಯ

ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮಾನ್‌ ಮಹಾಯಾಗ ಕೈಗೊಂಡ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT