ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ‘ಅಮರ್‌ ರಹೇ’ ಘೋಷಣೆಯೊಂದಿಗೆ ವೀರಯೋಧ ಪ್ರಾಂಜಲ್‌ ಅಂತ್ಯಕ್ರಿಯೆ

Published 25 ನವೆಂಬರ್ 2023, 13:50 IST
Last Updated 25 ನವೆಂಬರ್ 2023, 13:50 IST
ಅಕ್ಷರ ಗಾತ್ರ

ಜಮ್ಮುಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದರ ಜೊತೆಗಿನ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಅವರ ಅಂತಿಮ ಸಂಸ್ಕಾರದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಶನಿವಾರ ಬೆಳಗ್ಗೆ 8ರಿಂದಲೂ ಜಿಗಣಿ ಸಮೀಪದ ನಂದನವದಲ್ಲಿನ ಪ್ರಾಂಜಲ್‌ ಅವರ ನಿವಾಸದ ಮುಂಭಾಗದಲ್ಲಿ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT