ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ಮಟ್ಟದ ಪ್ರಭಾವಿ ಮುಸ್ಲಿಮರ ಪಟ್ಟಿಯಲ್ಲಿ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ

Last Updated 31 ಅಕ್ಟೋಬರ್ 2022, 15:12 IST
ಅಕ್ಷರ ಗಾತ್ರ

ಶ್ರೀನಗರ: ಹುರಿಯತ್ ಕಾನ್ಫರೆನ್ಸ್‌ನ ಮುಖ್ಯಸ್ಥ ಹಾಗೂ ಮುಸ್ಲಿಂ ಚಿಂತಕ ಮಿರ್ವೈಜ್ ಉಮರ್ ಫಾರೂಕ್ ಅವರು ಜಾಗತಿಕ ಮಟ್ಟದಲ್ಲಿ ಜನಪ್ರಿಯರಾಗಿರುವ 500 ಪ್ರಭಾವಿ ಮುಸ್ಲಿಮರ ಪಟ್ಟಿಯಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಟರ್ಕಿ ಅಧ್ಯಕ್ಷರೆಸೆಪ್ ತಯ್ಯಿಪ್ ಎರ್ಡೋಗನ್ ಅವರೂ ಇದ್ದಾರೆ.

ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಜೋರ್ಡಾನ್‌ನರಾಯಲ್ ಇಸ್ಲಾಮಿಕ್ ಸ್ಟ್ರಾಟೆಜಿಕ್ ಸ್ಟಡೀಸ್ ಸೆಂಟರ್ಈ ಪಟ್ಟಿಯನ್ನು ತಯಾರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT