ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಗ್‌ 21 ಪತನ: ಪೈಲಟ್‌ಗಳು ಸುರಕ್ಷಿತ

Last Updated 25 ಸೆಪ್ಟೆಂಬರ್ 2019, 13:10 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಪ್ರದೇಶದ ಗ್ವಾಲಿಯರ್ ಬಳಿ ಭಾರತೀಯ ವಾಯುಪಡೆಯ ಮಿಗ್ 21 ತರಬೇತಿ ಯುದ್ಧ ವಿಮಾನ ಬುಧವಾರ ಪತನವಾಗಿದ್ದು, ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭಿಂದ್ ಜಿಲ್ಲೆಯ ಚೌಧರಿ-ಕಾ-ಪುರದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಯುದ್ಧ ವಿಮಾನ ತಾಲೀಮು ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದುಭಾರತೀಯ ವಾಯುಪಡೆ ತನಿಖೆಗೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT